ಸಂಸ್ಥೆಯ ಹಳೆಯ ವಿದ್ಯಾರ್ಥಿಗಳ ಸಂಘವು 1991ರಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿತು. ವಿಜ್ಞಾನ ಮತ್ತು ಎಂಜಿನಿಯರಿಂಗ್ ನಲ್ಲಿ ತಲಾ ಒಬ್ಬರಿಗೆ ಪ್ರತಿ ವರ್ಷವೂ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಸೆನೆಟ್ ಸದಸ್ಯರು ನಾಮ ನಿರ್ದೇಶಕರಾಗಿದ್ದು, ಸಂಸ್ಥೆಯ ಎಲ್ಲಾ ಬೋಧಕರೂ ನಾಮ ನಿರ್ದೇಶಿತರಾಗಲು ಅರ್ಹರಿರುತ್ತಾರೆ. ಪ್ರಶಸ್ತಿಯು ತಲಾ 20,000 ರೂಪಾಯಿ ನಗದು ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ.
ಪ್ರಶಸ್ತಿ ವಿಜೇತರು:
ಪ್ರೊ. ಇ. ಅರುಣನ್, ಇನ್ ಆರ್ಗಾನಿಕ್ & ಭೌತಿಕ ರಸಾಯನ ಶಾಸ್ತ್ರ, 2020
ಪ್ರೊ. ರೆನೀ ಬೊರ್ ಗೆಸ್, ಜೀವವೈವಿಧ್ಯ ವಿಜ್ಞಾನಗಳ ಕೇಂದ್ರ (ಸೆಂಟರ್ ಫಾರ್ ಎಕಲಾಜಿಕಲ್ ಸೈನ್ಸಸ್), 2020
ಪ್ರೊ. ಎಸ್. ಕೆ. ಸತೀಶ್, ದಿವೇಚ ಸೆಂಟರ್ ಫಾರ್ ಕ್ಲೈಮೇಟ್ ಚೇಂಜ್, 2020
ಪ್ರೊ. ಎ. ಚೊಕ್ಕಲಿಂಗಮ್, ಎಲೆಕ್ಟ್ರಿಕಲ್ ಕಮ್ಯುನಿಕೇಷನ್ ಎಂಜಿನಿಯರಿಂಗ್, 2020